ಚಿತ್ರರಂಗದಲ್ಲಿ ಸದ್ದು ಮಾಡುತ್ತಿದೆ ಕೆಜಿಎಫ್ ಟ್ರೇಲರ್

ಹೊಂಬಾಳೆ ಪ್ರೊಡಕ್ಷನ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ ಕನ್ನಡ ಬಹು ನಿರೀಕ್ಷಿತ ಯಶ್ ಅಭಿನಯದ ಕೆಜಿಎಫ್ ಚಿತ್ರದ ಟ್ರೇಲರ್ ಇದೀಗ ಅಭಿಮಾನಿಗಖ ನಿರೀಕ್ಷೆಯನ್ನೂ ಇನ್ನಷ್ಟು ಹೆಚ್ಚಿಸುತ್ತಿದೆ.ಕನ್ನಡ, ಹಿಂದಿ, ತೆಲುಗು ಮಲಯಾಳ ಮತ್ತು ತಮಿಳಿನಲ್ಲೊ ಏಕಕಾಲದಲ್ಲಿ ಬಿಡುಗಡೆಯಾಗಲು ತಯಾರಾಗಿರುವ ಕೆಜಿಎಫ್ ಚಿತ್ರದ ಟ್ರೇಲರ್ ಮತ್ತಷ್ಟು ಸದ್ದು ಮಾಡುತ್ತಿದೆ.

ಹಿರಿಯ ನಟ ಅನಂತ್ ನಾಗ್ ಅವರ ಹಿನ್ನೆಲೆ ಧ್ವನಿಯಲ್ಲಿ, ಟ್ರೇಲರ್ ನ ಸಂಭಾಷಣೆಗಳು ಮಾಸ್ ಅಭಿಮಾನಿಗಳಿಗೆ ಮತ್ತುಷ್ಟು ಕಿಕ್ ನೀಡುತ್ತಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!