ಈ ವಾರ ತೆರೆಗೆ `ಆಯೋಗ್ಯ’

ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ಟಿ.ಆರ್.ಚಂದ್ರಶೇಖರ್ ಅವರು ನಿರ್ಮಿಸಿರುವ `ಅಯೋಗ್ಯ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಎಸ್.ಮಹೇಶ್ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಪ್ರೀತಮ್ ತೆಗ್ಗಿನಮನೆ ಛಾಯಾಗ್ರಹಣ, ಸುರೇಶ್ ಅರ್ಮುಗಂ ಸಂಕಲನ, ಡಿ¥sóÀರೇಂಟ್ ಡ್ಯಾನಿ, ವಿಕ್ರಂ ಮೋರ್, ಅಲ್ಟಿಮೆಟ್ ಶಿವು ಸಾಹಸ ನಿರ್ದೇಶನ, ಮುರಳಿ, ಮೋಹನ್ ನೃತ್ಯ ನಿರ್ದೇಶನ ಹಾಗೂ ರಘು ಅವರ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಹಾಗೂ ಶರತ್ ಚಕ್ರವರ್ತಿ ಸಂಭಾಷಣೆ ಬರೆದಿದ್ದಾರೆ.
ನೀನಾಸಂ ಸತೀಶ್, ರಚಿತಾರಾಮ್, ತಬಲನಾಣಿ, ಶಿವರಾಜ್ ಕೆ.ಆರ್ ಪೇಟೆ, ಗಿರಿ, ಸಾಧುಕೋಕಿಲ, ಸುಂದರರಾಜ್, ಅರುಣಬಾಲರಾಜ್, ಕುರಿಪ್ರತಾಪ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!