ಚೇತನ್ ಚಂದ್ರಶೇಖರ್ ನಿರ್ದೇಶನದ ‘ಸಂಭವಾಮಿ ಯುಗೇ ಯುಗೇ’ ಚಿತ್ರದ ಕ್ಯಾರೆಕ್ಟರ್ ಮೋಶನ್ ಪೋಸ್ಟರ್ ನಾಳೆ ಬಿಡುಗಡೆ ಆಗಲಿದೆ.
ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದೆ. ಚಿತ್ರದ ಮೊದಲ ಹಂತದ ಶೂಟಿಂಗ್ ಈಗಾಗಲೇ ಕಂಪ್ಲೀಟ್ ಆಗಿದೆ.
ಚಿತ್ರದಲ್ಲಿ ಜೈ ಶೆಟ್ಟಿ, ಸೇರಿದಂತೆ ಸುಧಾರಾಣಿ, ಪ್ರಮೋದ್ ಶೆಟ್ಟಿ, ಅಶೋಕ್, ನಿಶಾ ಗುರುನಾಥ್ ಸಿಂಗ್ ರಜ್ಪುತ್, ಮಧುರ ಗೌಡ, ಮತ್ತು ಅಭಯ್ ಪುನೀತ್ ನಟಿಸಿದ್ದಾರೆ.
ಚಿತ್ರವನ್ನು ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಬ್ಯಾನರ್ ನಲ್ಲಿ ಪ್ರತಿಭಾ ನರೇಶ್ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಪುರಾತನ್ ಶೆಟ್ಟಿಗಾರ್ ಸಂಗೀತ ಸಂಯೋಜನೆ ನೀಡಿದ್ದಾರೆ.

Be the first to comment