ಚಿತ್ರಮಂದಿರದಲ್ಲಿ ಉತ್ತಮ ವಿಮರ್ಶೆ ಪಡೆದ ‘ಜಾನಕಿ vs ಸ್ಟೇಟ್ ಆಫ್ ಕೇರಳ’ ಸಿನಿಮಾ ಒಟಿಟಿಗೆ ಎಂಟ್ರಿ ನೀಡುತ್ತಿದೆ.
ಜಾನಕಿ vs ಸ್ಟೇಟ್ ಆಫ್ ಕೇರಳ’ ಸಿನಿಮಾ ‘ಜೀ5’ ಮೂಲಕ ಆಗಸ್ಟ್ 15ರಿಂದ ಕನ್ನಡ, ತೆಲುಗು, ತಮಿಳು ಮತ್ತು ಹಿಂದಿ ಭಾಷೆಯಲ್ಲಿ ವೀಕ್ಷಣೆಗೆ ಲಭ್ಯವಾಗಲಿದೆ. ಮಲಯಾಳಂ ಭಾಷೆಯ ಈ ಸಿನಿಮಾ ಈಗ ಕನ್ನಡ, ತಮಿಳು, ತೆಲುಗು, ಹಿಂದಿಗೆ ಡಬ್ ಆಗಿ ಒಟಿಟಿಯಲ್ಲಿ ಬಿಡುಗಡೆ ಆಗಲಿದೆ. ಆ ಮೂಲಕ ಹೆಚ್ಚಿನ ಪ್ರೇಕ್ಷಕರನ್ನು ತಲುಪಲಿದೆ.
ಜುಲೈ 17ರಂದು ಬಿಡುಗಡೆ ಆದ ಸಿನಿಮಾದಲ್ಲಿ ಕೋರ್ಟ್ ರೂಮ್ ಡ್ರಾಮಾ ಇದೆ. ಮಲಯಾಳಂ ನಟ, ಕೇಂದ್ರ ಸಚಿವ ಸುರೇಶ್ ಗೋಪಿ ಅವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಖ್ಯಾತ ನಟಿ ಅನುಪಮಾ ಪರಮೇಶ್ವರನ್, ದಿವ್ಯ ಪಿಳ್ಳೈ, ಅಸ್ಕರ್ ಅಲಿ, ಶ್ರುತಿ ರಾಮಚಂದ್ರನ್, ಮಾಧವ್ ಸುರೇಶ್ ಗೋಪಿ, ಬೈಜು ಸಂತೋಷ್ ಸಿನಿಮಾದಲ್ಲಿ ಇದ್ದಾರೆ.
ಕಾನೂನು ವ್ಯವಸ್ಥೆಯ ಬಗ್ಗೆ ಈ ಸಿನಿಮಾದಲ್ಲಿ ಕಥೆ ಇದೆ. ಕಥಾನಾಯಕಿ ಜಾನಕಿ ಬಾಳಲ್ಲಿ ಒಂದು ಘಟನೆ ನಡೆಯುತ್ತದೆ. ಈ ವೇಳೆ ಆಕೆ ನ್ಯಾಯಕ್ಕಾಗಿ ಹೋರಾಡುತ್ತಾಳೆ. ಮುಂದೇನಾಗುತ್ತದೆ ಎಂಬುದು ಸಸ್ಪೆನ್ಸ್.
ಸಿನಿಮಾದಲ್ಲಿ ಜಾನಕಿ ಎಂಬ ಪಾತ್ರ ಮಾಡಿರುವ ಅನುಪಮಾ ಪರಮೇಶ್ವರನ್ ಅವರು ‘ಜಾನಕಿಯ ಧೈರ್ಯವು ಈ ಸಿನಿಮಾ ನೋಡುವ ಪ್ರತಿಯೊಬ್ಬರಿಗೂ ಸ್ಫೂರ್ತಿ ನೀಡುತ್ತದೆ’ ಎಂದು ಹೇಳಿದ್ದಾರೆ.





Pingback: purchase enclomiphene generic side effect
Pingback: buy androxal generic tablets
Pingback: buy cheap xifaxan buy dallas
Pingback: how to order staxyn purchase australia
Pingback: low price dutasteride without prescription
Pingback: cheapest buy fildena canada with no prescription
Pingback: levné bez předpisu kamagra