ಅಶ್ಲೀಲ ಸಿನಿಮಾಗಳಲ್ಲಿ ನಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಹೈಕೋರ್ಟ್, ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಶ್ವೇತಾ ಮೆನನ್ ಪರವಾಗಿ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಸಾಮಾಜಿಕ ಕಾರ್ಯಕರ್ತ ಮಾರ್ಟಿನ್ ಮೆನಶೆರ್ ಅವರು ಸಲ್ಲಿಸಿದ್ದ ದೂರಿನಲ್ಲಿ ಶ್ವೇತಾ ಮೆನನ್ ಹಣಕ್ಕಾಗಿ ಅಶ್ಲೀಲ ವಿಡಿಯೋಗಳು, ಜಾಹೀರಾತುಗಳು ಹಾಗೂ ವಯಸ್ಕರ ವೆಬ್‌ಸೈಟ್ ಚಿತ್ರಣಗಳಲ್ಲಿ ನಟಿಸುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಆರೋಪದ ಆಧಾರದಲ್ಲಿ ಶ್ವೇತಾ ಮೆನನ್ ವಿರುದ್ಧ ಐಟಿ ಕಾಯ್ದೆ ಸೆಕ್ಷನ್ 67(A) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.
ತಾ ಮೆನನ್ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜಸ್ಟೀಸ್ ವಿಜಿ ಅರುಣ್ ಅವರ ನೇತೃತ್ವದಲ್ಲಿ ನಡೆದ ವಿಚಾರಣೆಯಲ್ಲಿ ಶ್ವೇತಾ ಮೆನನ್ ವಿರುದ್ಧದ ವಿಚಾರಣೆಗೆ ತಡೆಯಾಜ್ಞೆ ನೀಡಲಾಗಿದೆ.
ಶ್ವೇತಾ ಮೆನನ್ 1994ರ ಫೆಮಿನಾ ಮಿನ್ ಇಂಡಿಯಾ ಏಷ್ಯಾ ಪೆಸಿಫಿಕ್ ಆಗಿದ್ದರು. ಕೇರಳ ರಾಜ್ಯ ಪ್ರಶಸ್ತಿ ಹಾಗೂ ಎರಡು ಬಾರಿ ಫಿಲ್ಮ್ ಫೇರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಉಪೇಂದ್ರ ಅಭಿನಯದ ‘ಓಂಕಾರ’ ಸಿನಿಮಾದಲ್ಲಿಯೂ ಅಭಿನಯಿಸಿದ್ದಾರೆ. ಮಲಯಾಳಂನಲ್ಲಿ ‘ಸಾಲ್ಟ್ ಆ್ಯಂಡ್ ಪೆಪ್ಪರ್’, ‘ರತಿನಿರ್ವೇದಂ’ , ‘ಕಾಳಿ ಮಣ್ಣು’ಪಾಲೆರಿ ಮಾಣಿಕ್ಯಂ: ಒರು ಪಾತಿರಕೊಲಪತಕತಿಂತೆ ಕಥಾ’ ಸೇರಿದಂತೆ ಅನೇಕ ಸಿನಿಮಾ ಗಳಲ್ಲಿ ನಟಿಸಿದ್ದಾರೆ.
—-





Pingback: generic androxal online fast delivery
Pingback: purchase enclomiphene generic no prescription
Pingback: cheap xifaxan generic alternative
Pingback: online order staxyn purchase singapore
Pingback: how to order dutasteride cheap drugs
Pingback: discount fildena buy virginia
Pingback: nakupte kamagra z usa bez lékařského předpisu