ಹಿರಿಯ ನಟ ನಾನಾ ಪಾಟೇಕರ್ ಅವರ ಸಾವು ಹೊಸ ತಿರುವು ಪಡೆದುಕೊಂಡಿದ್ದು, ಗೋವಾದ ಪಣಜಿ ಪೊಲೀಸರು ಅಸಹಜ ಸಾವು ಪ್ರಕರಣವನ್ನು ದಾಖಲಿಸಿದ್ದಾರೆ.
‘ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ’ಯ ಸೆಕ್ಷನ್ 194 ರ ಅಡಿಯಲ್ಲಿ ಗೋವಾ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ನಾನಾ ಪಾಟೇಕರ್ ಅವರು ಡೋನಾ ಪೌಲಾದ ಓಷನ್ ಪಾರ್ಕ್ನಲ್ಲಿರುವ ತಮ್ಮ ನಿವಾಸದಿಂದ ಬಾಂಬೋಲಿಮ್ನ ಮಣಿಪಾಲ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದಾರೆ. ಪಿಎಸ್ಐ ನಿತಿನ್ ನಾಯಕ್ ಅವರ ನೇತೃತ್ವದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ನಾನಾ ಪಾಟೇಕರ್ ಅವರ ಪುತ್ರ ಮಲ್ಹಾರ್ ಪಾಟೇಕರ್, “ನಾನಾ ಸಾಹೇಬ್ ಅವರಂತಹ ವ್ಯಕ್ತಿ ಎಂದಿಗೂ ನಮ್ಮನ್ನು ಸಂಪೂರ್ಣವಾಗಿ ಬಿಟ್ಟು ಹೋಗುವುದಿಲ್ಲ. ಅವರ ಸಾಧನೆಗಳು ಅವರನ್ನು ಅಮರರನ್ನಾಗಿ ಮಾಡಿವೆ. ಪ್ರತಿಯೊಬ್ಬರೂ ಒಗ್ಗೂಡಿ ಜಾಗತಿಕ ಮಟ್ಟದಲ್ಲಿ ಧರ್ಮದ ಅಥವಾ ಸನ್ಮಾರ್ಗದ ಹಾದಿಯಲ್ಲಿ ನಡೆಯಬೇಕು ಎಂದು ಅವರು ಯಾವಾಗಲೂ ಬಯಸಿದ್ದರು. ನಾನಾ ಸಾಹೇಬ್ ಬಿಟ್ಟುಹೋದ ದೃಷ್ಟಿಕೋನವನ್ನು ಮುಂದುವರಿಸಿಕೊಂಡು ಹೋಗುವುದೇ ತಾವು ಮುಂದಿನ ಜೀವನವನ್ನು ರೂಪಿಸಿಕೊಳ್ಳುವ ವಿಧಾನವಾಗಿದೆ’ ಎಂದು ಹೇಳಿದ್ದಾರೆ.
ಗುರುವಾರ ರಾತ್ರಿ ಪುಣೆಯ ಡಾಂಜೆಯಲ್ಲಿರುವ ಫಾರ್ಮ್ಹೌಸ್ನಲ್ಲಿ ನಾನಾ ಪಾಟೇಕರ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
—-





Be the first to comment