ನಟಿ ಹರಿಪ್ರಿಯಾ-ಸೃಜನ್ ಲೋಕೇಶ್ ಲಿಪ್ ಲಾಕ್!

ಬೆಂಗಳೂರು: ಮಜಾ ಟಾಕೀಸ್ ಕಾರ್ಯಕ್ರಮದ ನಿರೂಪಕ, ಟಾಕಿಂಗ್ ಸ್ಟಾರ್ ಸೃಜನ್ ಲೋಕೇಶ್ ಅವರು ನಟಿ ಹರಿಪ್ರಿಯಾ ಅವರ ಜೊತೆ ಕಿಸ್ಸಿಂಗ್ ದೃಶ್ಯಗಳಲ್ಲಿ ನಟಿಸಿದ್ದು ಈ ವಿಡಿಯೋ ಇದೀಗ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ.

ಕನ್ನಡದ ಎಲ್ಲಿದೆ ಇಲ್ಲಿ ತನಕ ಚಿತ್ರದಲ್ಲಿ ಸೃಜನ್ ಲೋಕೇಶ್ ಹಾಗೂ ಹರಿಪ್ರಿಯಾ ನಟಿಸಿದ್ದಾರೆ. ಚಿತ್ರದ ವಿಡಿಯೋ ಸಾಂಗೊಂದು ಬಿಡುಗಡೆಯಾಗಿದ್ದು ಹರಿಪ್ರಿಯಾ ಮತ್ತು ಸೃಜನ್ ಲಿಪ್ ಲಾಕ್ ಮಾಡಿದ್ದಾರೆ.ಈ ಖುಷಿಗೆ ಹೆಸರೇನು, ಈ ನಶೆಗೆ ವಶ ನಾನು ರೋಮ್ಯಾಂಟಿಕ್ ಸಾಂಗ್ ನಲ್ಲಿ ಹರಿಪ್ರಿಯಾ ಮತ್ತು ಸೃಜನ್ ಹೆಜ್ಜೆ ಹಾಕಿದ್ದಾರೆ. ನವ ನಿರ್ದೇಶಕ ತೇಜಸ್ವಿ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕೆ ಅರ್ಜುನ್ಯ ಜನ್ಯ ಸಂಗೀತ ಸಂಯೋಜಿಸಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!