‘ಸಾರ್ವಜನಿಕರಿಗೆ ಸುವರ್ಣಾವಕಾಶ’ಡಿಸೆಂಬರ್​ 20ಕ್ಕೆ ರಾಜ್ಯಾದ್ಯಂತ ಬಿಡುಗಡೆ

ನಟ ರಿಷಿ ಮದುವೆ ನಂತರ ಬಿಡುಗಡೆಯಾಗುತ್ತಿರುವ ಮೊದಲ ಚಿತ್ರ ‘ಸಾರ್ವಜನಿಕರಿಗೆ ಸುವರ್ಣಾವಕಾಶ’. ಡಿಸೆಂಬರ್​ 20ಕ್ಕೆ ರಾಜ್ಯಾದ್ಯಂತ ಚಿತ್ರ ತೆರೆಕಾಣುತ್ತಿದೆ. ಇದೀಗ ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಚಿತ್ರದಲ್ಲಿ ನಟ ರಿಷಿಗೆ ನಾಯಕಿಯಾಗಿ ಧನ್ಯ ಬಾಲಕೃಷ್ಣ ಅವರು ಕಾಣಿಸಿಕೊಂಡಿದ್ದಾರೆ.

‘ಆಪರೇಷನ್​ ಅಲಮೇಲಮ್ಮ’ ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ ಸಿನಿಮಾ ‘ಸಾರ್ವಜನಿಕರಿಗೆ ಸುವರ್ಣಾವಕಾಶ’ ಡಿಸೆಂಬರ್​ 20ಕ್ಕೆ ರಾಜ್ಯಾದ್ಯಂತ ‘ಸಾರ್ವಜನಿಕರಿಗೆ ಸುವರ್ಣಾವಕಾಶ’ ಸಿನಿಮಾ ತೆರೆಕಾಣಲು ಸಜ್ಜಾಗಿದೆ ಚಿತ್ರದಲ್ಲಿ ನಟ ರಿಷಿಗೆ ನಾಯಕಿಯಾಗಿ ಧನ್ಯ ಬಾಲಕೃಷ್ಣ ಅವರು ಕಾಣಿಸಿಕೊಂಡಿದ್ದಾರೆ. ಇದೀಗ ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ.

ನಟ ರಿಷಿ ಪಾಲಿಗೆ ಮದುವೆಯ ನಂತರ ಬಿಡುಗಡೆಯಾಗುತ್ತಿರುವ ಮೊದಲ ಚಿತ್ರವಾಗಿದ್ದು, ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಜೀವನದ ತಿರುವುಗಳನ್ನು ಹಾಸ್ಯಮಯವಾಗಿ ತೋರಿಸಿದ್ದಾರೆ ನಿರ್ದೇಶಕ ಅನೂಪ್ ರಾಮಸ್ವಾಮಿ ಕಶ್ಯಪ್ಹಿ ರಿಯ ನಟ ದತ್ತಣ್ಣ ಚಿತ್ರದುದ್ದುಕ್ಕು ನೋಡುಗಗಗನ್ನು ಹಿಡಿದಿಡುವ ಪ್ರಯತ್ನ ಮಾಡಿದ್ದಾರಂತ ಪ್ರಶಾಂತ್​ ರೆಡ್ಡಿ, ದೇವರಾಜ್​ ರಾಮಣ್ಣ ಮತ್ತು ಜನಾರ್ಧನ ಚಿಕ್ಕಣ್ಣ ಎಂಬುವರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

This Article Has 1 Comment
  1. Pingback: tree service company Burlington

Leave a Reply

Your email address will not be published. Required fields are marked *

Translate »
error: Content is protected !!