ಇದೇ ಶುಕ್ರವಾರ ರಾಜ್ಯಾದ್ಯಂತ’RH 100’ಚಿತ್ರ ಬಿಡುಗಡೆ

ಎಸ್ ಎಲ್ ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹರೀಶ್ ಕುಮಾರ್ ಎಲ್ ನಿರ್ಮಿಸಿರುವ, ಸೋಮಶೇಖರ್ ಪಿ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿರುವ RH 100 ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಮಹೇಶ್ ಎಂ ಸಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಮನೋಜ್, ಸಿದ್ದು ಕೋಡಿಪುರ್ ಹಾಡುಗಳನ್ನು ಬರೆದಿದ್ದು, ಮೆಲ್ವಿನ್ ಮೈಕಲ್ ಸಂಗೀತ ನೀಡಿದ್ದಾರೆ. ಸಂಜಿತ್ ಹೆಗ್ಡೆ, ಅನುರಾಧ ಭಟ್, ಸಿದ್ದಾರ್ಥ್ ಬೆಲ್ ಮನು ಅವರ ಕಂಠಸಿರಿಯಲ್ಲಿ ಈ ಚಿತ್ರದ ಹಾಡುಗಳು ಮೂಡಿಬಂದಿದೆ.

ಕೃಷ್ಣ ಛಾಯಾಗ್ರಹಣ, ಸಿ.ರವಿಚಂದ್ರನ್ ಸಂಕಲನ ಹಾಗೂ ಕುಂಫ್ಫು ಚಂದ್ರು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಗಣೇಶ್, ಹರ್ಷ್, ಚಿತ್ರ, ಕಾವ್ಯ, ಸೋಮ್, ಸುಹಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!