ಕೊರೋನಾಗೆ ಮತ್ತೊಬ್ಬ ಸ್ಯಾಂಡಲ್ವುಡ್ ನಟ ಬಲಿ

ಬೆಂಗಳೂರು : ಮಾಹಾಮಾರಿ ಕೊರೋನಾಗೆ ಮತ್ತೊಬ್ಬ ಸ್ಯಾಂಡಲ್ವುಡ್ ನಟ ಬಲಿಯಾಗ್ತಿದ್ದಾರೆ. ರಂಗಭೂಮಿ, ಕಿರುತೆರೆಯಲ್ಲಿ ಅಭಿನಯಿಸಿದ್ದ ಹಿರಿಯ ನಟ ಹುಲಿವಾನ ಗಂಗಾಧರಯ್ಯ (70) ಶುಕ್ರವಾರ ರಾತ್ರಿ ನಗರದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಹಲವಾರು ಸಿನಿಮಾ, ಧಾರವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ರಂಗಭೂಮಿ, ಸಿನಿಮಾ, ಧಾರಾವಾಹಿ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದ ಹುಲಿವನ ಗಂಗಾಧರ್ ತೆಂಗುಬೆಳೆಗಾರರೂ ಆಗಿದ್ದರು.

This Article Has 1 Comment
  1. Pingback: 툰코

Leave a Reply

Your email address will not be published. Required fields are marked *

Translate »
error: Content is protected !!