ಯುವತಿಯರ ಮೂಲಕ ಹನಿಟ್ರ್ಯಾಪ್ ಮಾಡಿ ನಿರ್ಮಾಪಕನಿಂದ ಹಣ ಕಿತ್ತ ನಿರ್ದೇಶಕನನ್ನು ಪೊಲೀಸರು ಬಂಧಿಸಿದ್ದಾರೆ.
ನಿರ್ಮಾಪಕ ಚಿ೦ಗಾರಿ ಮಹಾದೇವ, ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಿರ್ದೇಶಕ ರವೀ೦ದ್ರ ವಿರುದ್ಧ ದೂರು ನೀಡಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
‘ಬಾರಬಾತ್’ ಸಿನಿಮಾ ನಿರ್ದೇಶಕ ರವೀಂದ್ರ ವಿರುದ್ಧ ಯುವತಿಯರ ಮೂಲಕ ಹನಿಟ್ರ್ಯಾಪ್ ಮಾಡಿ ಬೆದರಿಸಿ ಹಣ ಪಡೆದ ಆರೋಪ ಕೇಳಿಬ೦ದಿದ್ದು ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬ್ಲ್ಯಾಕ್‌ಮೇಲ್ ದೂರು ನೀಡಿದ ಚಿ೦ಗಾರಿ ಮಹದೇವ “ಚಿ೦ಗಾರಿ’, “ಶ್ರೀಕ೦ಠ’, ‘ಶಿಶಿರ’ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ.
—–

Be the first to comment