“ದ್ರೋಣ” ಹಿನ್ನೆಲೆ ಸಂಗೀತ ಮುಕ್ತಾಯ

ಡಾಲ್ಫಿನ್ ಮೀಡಿಯಾ ಹೌಸ್ ಲಾಂಛನದಲ್ಲಿ ಮಹದೇವ್.ಬಿ. ಸಂಗಮೇಶ.ಬಿ., ಶೇಶು ಚಕ್ರವರ್ತಿ ಕೂಡಿ ನಿರ್ಮಿಸುತ್ತಿರುವ “ದ್ರೋಣ” ಚಿತ್ರಕ್ಕೆ ಆಕಾಶ್ ಸ್ಟುಡಿಯೋವಿನಲ್ಲಿ ಹಿನ್ನೆಲೆ ಸಂಗೀತ ಕಾರ್ಯ ಪೂರ್ಣಗೊಂಡಿದ್ದು ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ- ಪ್ರಮೋದ್ ಚಕ್ರವರ್ತಿ, ಛಾಯಾಗ್ರಹಣ – ಜೆ.ಎಸ್.ವಾಲಿ, ಸಂಗೀತ – ರಾಮ್‌ಕ್ರಿಶ್, ಸಂಕಲನ – ಬಸವರಾಜ ಅರಸ್, ಕಲೆ- ಆನಂದ್, ಸಹ ನಿರ್ದೇಶನ – ಭವಾನಿ ಶಂಕರ್, ಸಾಹಸ- ವಿನೋದ್, ಸಾಹಿತ್ಯ-ವಿ ಮನೋಹರ್, ಡಾ. ನಾಗೇಂದ್ರ ಪ್ರಸಾದ್, ನಿರ್ವಹಣೆ-ವಜ್ರೇಶ್ವರಿ ಮಲ್ಲಿಕಾರ್ಜುನ, ಕರುನಾಡ ಚಕ್ರವರ್ತಿ ಡಾ|| ಶಿವರಾಜ್ ಕುಮಾರ್, ಶಿಕ್ಷಕನ ಪಾತ್ರದಲ್ಲಿ, ನಾಯಕಿಯಾಗಿ ಇನಿಯಾ, ಅಲ್ಲದೆ ಸ್ವಾತಿ ಶರ್ಮ, ರಂಗಾಯಣ ರಘು, ಬಾಬು ಹಿರಣ್ಣಯ್ಯ, ಶಂಕರ್ ರಾವ್, ರೇಖಾದಾಸ್, ರಾಮಸ್ವಾಮಿಗೌಡ, ಶ್ರೀನಿವಾಸ ಗೌಡ, ಆನಂದ್, ನಾರಾಯಣ ಸ್ವಾಮಿ, ವಿಜಯ್, ಜಯಶ್ರೀ ಕೃಷ್ಣನ್, ಮಾ|| ಮಹೆಂದ್ರ ಹಾಗೂ ರವಿಕಿಶನ್ (ಃoಟಟಥಿ ತಿooಜ) ಮುಂತಾದವರಿದ್ದಾರೆ.

 

This Article Has 1 Comment
  1. Pingback: Sell Fresh Dumps Online

Leave a Reply

Your email address will not be published. Required fields are marked *

Translate »
error: Content is protected !!