ಸೂಪರ್ ಸ್ಟಾರ್ ರಜನೀಕಾಂತ್ ನಾಯಕರಾಗಿರುವ ಜೈಲರ್’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ.
ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಜೈಲರ್ ಸಿನಿಮಾ ಆಗಸ್ಟ್ 10 ರಂದು ಬಿಡುಗಡೆಯಾಗಲಿದೆ. ಚಿತ್ರತಂಡ ವಿಶೇಷ ವಿಡಿಯೋವನ್ನು ಹಂಚಿಕೊಂಡಿದ್ದು, ರಿಲೀಸ್ ದಿನಾಂಕ ಬಹಿರಂಗ ಮಾಡಿದೆ.
ಇದು ತಲೈವಾ ಅಭಿನಯದ 169 ನೇ ಸಿನಿಮಾವಾಗಲಿದೆ. ಈ ಚಿತ್ರದಲಿ ಶಿವಣ್ಣ ಕೂಡಾ ಅಭಿನಯಿಸುತ್ತಿರುವುದರಿಂದ ಕನ್ನಡದ ಅಭಿಮಾನಿಗಳೂ ಈ ಸಿನಿಮಾ ಬಗ್ಗೆ ಕುತೂಹಲ ಹೊಂದಿದ್ದಾರೆ.
ಶಿವರಾಜ್ ಕುಮಾರ್ ಅವರು ಈ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
—

Be the first to comment