ಜೂ.22ರಿಂದ ಕನ್ನಡದ ಕೋಟ್ಯಾಧಿಪತಿ ಪ್ರಸಾರ

ಜೂನ್ 22ರಿಂದ ಕನ್ನಡದ ಕೋಟ್ಯಧಿಪತಿ ಕಾರ್ಯಕ್ರಮ ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಳ್ಳಳಿದೆ.

ಕಾರ್ಯಕ್ರಮವನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಡೆಸಿಕೊಡಲಿದ್ದಾರೆ. ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 8ಗಂಟೆಗೆ ಕಾರ್ಯಕ್ರಮ ಪ್ರಸಾರಗೊಳ್ಳಲಿದೆ.

ಈ ಬಾರಿ ವೀಕ್ಷಕರಿಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಇದ್ದು, ಹುಬ್ಬಳ್ಳಿ, ಮೈಸೂರು, ದಾವಣಗೆರೆ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಆಡಿಷನ್ ನಡೆದಿದೆ.

This Article Has 3 Comments
  1. Pingback: Regression testing

  2. Pingback: dadu online

  3. Pingback: alien sex doll for sale

Leave a Reply

Your email address will not be published. Required fields are marked *

Translate »
error: Content is protected !!