ಕಪಟನಾಟಕ ಪಾತ್ರಧಾರಿ’ ಚಿತ್ರದ ಚಿತ್ರೀಕರಣ ಮುಕ್ತಾಯ.

ಕಪಟನಾಟಕ ಪಾತ್ರಧಾರಿ’ ಚಿತ್ರದ ಚಿತ್ರೀಕರಣ ಮುಕ್ತಾಯ.ಸದ್ಯದಲ್ಲೇ ಆಡಿಯೋ ರಿಲೀಸ್
ಗರುಡ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಕಪಟನಾಟಕ ಪಾತ್ರಧಾರಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನ ಸುತ್ತಮುತ್ತ ಚಿತ್ರಕ್ಕೆ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರದ ಆಡಿಯೋ ರಿಲೀಸ್ ಆಗಲಿದೆ.

ಕ್ರಿಶ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ. ಆದಿಲ್ ನದಾ¥sóï ಅವರು ಚಿತ್ರಕ್ಕೆ ಸಂಗೀತ ನೀಡಿದ್ದು, ಕ್ರಿಶ್, ವೇಣು ಹಸ್ರಾಳಿ, ಚಾಣಕ್ಯ, ಅನಿರುದ್ಧ್ ಶಾಸ್ತ್ರಿ ಹಾಡುಗಳನ್ನು ರಚಿಸಿದ್ದಾರೆ. ಹರಿಚರಣ್, ಸಿದ್ಧಾರ್ಥ್, ಮಾಧುರಿ ಶೇಷಾದ್ರಿ, ಇಶಾ ಸುಚಿ, ಪವನ್ ಪಾರ್ಥ ಹಾಗೂ ಅನಿರುದ್ದ್ ಶಾಸ್ತ್ರಿ ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ. ಕಿರಣ್ ಚಂದ್ರ ಹಾಗೂ ವೇಣು ಹಸ್ರಾಳಿ ಸಂಭಾಷಣೆ ಬರೆದಿದ್ದಾರೆ. ಪರಮೇಶ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಶ್ರೀಕಾಂತ್ ಅವರ ಸಂಕಲನವಿದೆ.
ಸಂಗೀತ ಭಟ್, ಬಾಲು ನಾಗೇಂದ್ರ, ಕರಿ ಸುಬ್ಬು, ಶಂಕರ್ ನಾರಾಯಣ್, ಪ್ರಕಾಶ್ ತುಮ್ಮಿನಾಡು, ಉಗ್ರಂ ಮಂಜು, ಜಯದೇವ್, ನವೀನ್ ವಾಸುದೇವ್, ಸುನೀಲ್ ಕುಲಕರ್ಣಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

This Article Has 2 Comments
  1. Pingback: 2falling

Leave a Reply

Your email address will not be published. Required fields are marked *

Translate »
error: Content is protected !!