ಈ ವಾರ ತೆರೆಗೆ ‘ಕಪಟನಾಟಕ ಪಾತ್ರಧಾರಿ’

ಗರುಡ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ `ಕಪಟನಾಟಕ ಪಾತ್ರಧಾರಿ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಕ್ರಿಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಆದಿಲ್ ನದಾ ಸಂಗೀತ ನೀಡಿದ್ದಾರೆ. ಕ್ರಿಶ್, ವೇಣು ಹಸ್ರಾಳಿ, ಚಾಣಕ್ಯ, ಅನಿರುದ್ಧ್ ಶಾಸ್ತಿ ಹಾಡುಗಳನ್ನು ರಚಿಸಿದ್ದಾರೆ. ಹರಿಚರಣ್, ಸಿದ್ಧಾರ್ಥ್, ಮಾಧುರಿ ಶೇಷಾದ್ರಿ, ಇಶಾ ಸುಚಿ, ಪವನ್ ಪಾರ್ಥ ಹಾಗೂ ಅನಿರುದ್ದ್ ಶಾಸ್ತಿç ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ. ಕಿರಣ್ ಚಂದ್ರ ಹಾಗೂ ವೇಣು ಹಸ್ರಾಳಿ ಸಂಭಾಷಣೆ ಬರೆದಿದ್ದಾರೆ. ಪರಮೇಶ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಶ್ರೀಕಾಂತ್ ಅವರ ಸಂಕಲನವಿದೆ.

ಸಂಗೀತ ಭಟ್, ಬಾಲು ನಾಗೇಂದ್ರ, ಕರಿ ಸುಬ್ಬು, ಶಂಕರ್ ನಾರಾಯಣ್, ಪ್ರಕಾಶ್ ತುಮ್ಮಿನಾಡು, ಉಗ್ರಂ ಮಂಜು, ಜಯದೇವ್, ನವೀನ್ ವಾಸುದೇವ್, ಸುನೀಲ್ ಕುಲಕರ್ಣಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

This Article Has 1 Comment
  1. Pingback: DevOps Service Provider

Leave a Reply

Your email address will not be published. Required fields are marked *

Translate »
error: Content is protected !!