Mafia: ಮಾಫಿಯಾ ಪೋಸ್ಟರ್ ರಿಲೀಸ್

ಪ್ರಜ್ವಲ್ ದೇವರಾಜ್ ನಟನೆಯ ‘ಮಾಫಿಯಾ’ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿದೆ.

ಈ ಚಿತ್ರವನ್ನು ಕುಮಾರ್ ಬಿ ನಿರ್ಮಿಣ ಮಾಡುತ್ತಿದ್ದಾರೆ . ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಹಿಂದಿನ ಚಿತ್ರಗಳಿಗಿಂತ ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಪ್ರಜ್ವಲ್ ದೇವರಾಜ್ ಅಭಿನಯದ 35 ನೇ ಚಿತ್ರ “ಮಾಫಿಯಾ” ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಚಿತ್ರದಲ್ಲಿ ಅದಿತಿ ಪ್ರಭುದೇವ, ದೇವರಾಜ್ , ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರು ನಟಿಸಿದ್ದಾರೆ.

ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಮಾಡಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!