ಈ ವಾರ ತೆರೆಗೆ ‘ಮೂರ್ಕಲ್ ಎಸ್ಟೇಟ್ ’

ಭದ್ರಾವತಿ ಮೂವೀ ಮೇಕರ್ಸ್ ಲಾಂಛನದಲ್ಲಿ ಕುಮಾರ್ ಎನ್ ಭದ್ರಾವತಿ ಅವರು ನಿರ್ಮಿಸಿರುವ `ಮೂರ್ಕಲ್ ಎಸ್ಟೇಟ್` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಪ್ರಮೋದ್ ಕುಮಾರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಸುದ್ದುರಾಯ್ ಸಂಗೀತ ನೀಡಿದ್ದಾರೆ. ರಾಕೇಶ್ ಸಿ ತಿಲಕ್ ಛಾಯಾಗ್ರಹಣ ಹಾಗೂ ಮರಿಸ್ವಾಮಿ ಅವರ ಸಂಕಲನ ಈ ಚಿತ್ರಕ್ಕಿದೆ. ವಿಜಯ್ ಈಶ್ವರ್ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ಪ್ರವೀಣ್, ಪ್ರಕೃತಿ, ವಿಜಯ್ ಈಶ್ವರ್, ಅಭಿಷೇಕ್ ಜೈನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!