ನಾಳೆ ರಾಣ ತೆರೆಗೆ

ನಿರ್ಮಾಪಕ ಕೆ. ಮಂಜು ಪುತ್ರ ಶ್ರೇಯಸ್ ನಟನೆಯ ‘ರಾಣ’ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆ ಕಾಣಲಿದೆ.

ನಂದಕಿಶೋರ್ ನಿರ್ದೇಶನದ ಈ ಚಿತ್ರದಲ್ಲಿ ಶ್ರೇಯಸ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಗೆ ಜೋಡಿಯಾಗಿ ಏಕ್ ಲವ್ ಯಾ ಖ್ಯಾತಿಯ ರೇಷ್ಮಾ ನಾಣಯ್ಯ ಅಭಿನಯಿಸಿದ್ದಾರೆ.

ಆಕ್ಷನ್ ಥ್ರಿಲ್ಲರ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ ಈ ಸಿನಿಮಾ ಈಗಾಗಲೇ ಹಾಡುಗಳ ಮೂಲಕ ಸಿನಿ ಪ್ರೇಕ್ಷಕರ ಗಮನ ಸೆಳೆದಿದೆ.

ಗುಜ್ಜಲ್ ಟಾಕೀಸ್ ಬ್ಯಾನರ್ ನಡಿ ಗುಜ್ಜಲ್ ಪುರುಷೋತ್ತಮ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರ್ಯಾಪರ್ ಚಂದನ್ ಶೆಟ್ಟಿ ಸಂಗೀತ ಸಂಯೋಜನೆ ಮಾಡಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!