ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ‘ರಂಗನಾಯಕಿ’

ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ(2019)ದ ಇಂಡಿಯನ್ ಪನೋರಮ ವಿಭಾಗದಲ್ಲಿ ಪ್ರದರ್ಶನಗೊಂಡ `ರಂಗನಾಯಕಿ voಟ 1’.

ಎಸ್.ವಿ.ಎಂಟರ್‍ಟೈನ್‍ಮೆಂಟ್ ಲಾಂಛನದಲ್ಲಿ ಎಸ್.ವಿ.ನಾರಾಯಣ್ ಅವರು ನಿರ್ಮಿಸಿರುವ `ಹಾಗೂ ದಯಾಳ್ ಪದ್ಮನಾಭನ್ ನಿರ್ದೇಶನದ `ರಂಗನಾಯಕಿ voಟ 1` ಚಿತ್ರ ಗೋವಾ ಅಂತರರಾಷ್ತ್ರೀಯ ಚಲನಚಿತ್ರೋತ್ಸವ(2019)ದ ಇಂಡಿಯನ್ ಪನೋರಮ ವಿಭಾಗದಲ್ಲಿ ಇಂದು(ನವಂಬರ್ 24)ರಂದು ಪ್ರದರ್ಶನಗೊಂಡಿದೆ. ನಿಮಾಪಕ ಎಸ್.ವಿ.ನಾರಾಯಣ್, ನಿರ್ದೇಶಕ ದಯಾಳ್ ಪದ್ಮನಾಭನ್, ನಟ ಎಂ.ಜಿ.ಶ್ರೀನಿವಾಸ್(ಶ್ರೀನಿ), ನಟಿ ಅದಿತಿ ಪ್ರಭುದೇವ, ಸಂಗೀತ ನಿರ್ದೇಶಕ ಮಣಿಕಾಂತ ಕದ್ರಿ, ಅವಿನಾಶ್ ಯು ಶೆಟ್ಟಿ ಸೇರಿದಂತೆ ಚಿತ್ರತಂಡದ ಸದಸ್ಯರು ಈ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು.

ಈ ವರ್ಷ ‘ಗೋಲ್ಡನ್ ಜ್ಯೂಬಿಲಿ ಎಡಿಷನ್ ಆ¥sóï ದಿ ¥sóÉಸ್ಟಿವಲ್` ಆಗಿದ್ದು ಈ ಸಮಯದಲ್ಲಿ ಆಯ್ಕೆಯಾಗಿರುವ ಏಕೈಕ ಕನ್ನಡ ಚಿತ್ರ `ರಂಗನಾಯಕಿ voಟ 1` ಎಂದು ನಿರ್ದೇಶಕ ದಯಾಳ್ ಪದ್ಮನಾಭನ್ ತಿಳಿಸಿದ್ದಾರೆ.

ಮಣಿಕಾಂತ್ ಕದ್ರಿ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ರಾಕೇಶ್ ಅವರ ಛಾಯಾಗ್ರಹಣವಿದೆ. ಸುನೀಲ್ ಕಶ್ಯಪ್ ಸಂಕಲನವಿರುವ ಈ ಚಿತ್ರಕ್ಕೆ ನವೀನ್‍ಕೃಷ್ಣ ಸಂಭಾಷಣೆ ಬರೆದಿದ್ದಾರೆ. ಅವಿನಾಶ್ ಯು ಶೆಟ್ಟಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು. ಅದಿತಿ ಪ್ರಭುದೇವ, ಎಂ.ಜಿ.ಶ್ರೀನಿವಾಸ್(ಶ್ರೀನಿ), ತ್ರಿವಿಕ್ರಮ್, ಶಿವಾರಾಂ, ಸುಚೇಂದ್ರಪ್ರಸಾದ್, ಸುಂದರ್, ವೀಣಾ ಸುಂದರ್, ಶೃತಿ ನಾಯಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

This Article Has 1 Comment
  1. Pingback: sex position styles

Leave a Reply

Your email address will not be published. Required fields are marked *

Translate »
error: Content is protected !!