ರಂಗಸಮುದ್ರ ಮೋಷನ್ ಪೋಸ್ಟರ್ ರಿಲೀಸ್

ರಾಜ್ ಕುಮಾರ್ ಅಸ್ಕಿ ನಿರ್ದೇಶನದ ರಂಗಸಮುದ್ರ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದ್ದು, ತನ್ನ ವಿಭಿನ್ನತೆಯಿಂದ ಗಮನ ಸೆಳೆಯುತ್ತಿದೆ. ಹೊಯ್ಸಳ ಕ್ರಿಯೇಷನ್ಸ್ ಲಾಂಛನದಲ್ಲಿ ಕೊಣನೂರು ಹೊಯ್ಸಳ ನಿರ್ಮಿಸುತ್ತಿರುವ ರಂಗ ಸಮುದ್ರ ಚಿತ್ರದ ಮೋಷನ್ ಪೋಸ್ಟರ್ ನಲ್ಲಿ ರಂಗಾಯಣ ರಘು ಇದೇ ಮೊದಲ ಬಾರಿಗೆ ಕಾಮಿಡಿಯಿಂದ ಹೊರತಾದ ಗಂಭೀರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯುವ ಸಂಗೀತ ನಿರ್ದೇಶಕ ದೇಸೀ ಮೋಹನ್ ಸಂಗೀತ ಗಮನ ಸೆಳೆಯುತ್ತಿದೆ. ಅಧರ್ಮದ ಕೇಕೆ ಹೆಚ್ಚಾದಾಗ, ಧರ್ಮದ ಕಹಳೆ ಎತ್ತು…. ಎಂಬ ಹಿನ್ನೆಲೆ ಧ್ವನಿಯೊಂದಿಗೆ ತೆರೆದುಕೊಳ್ಳುವ ಮೋಷನ್ … Continue reading ರಂಗಸಮುದ್ರ ಮೋಷನ್ ಪೋಸ್ಟರ್ ರಿಲೀಸ್