ಇದೇ ಶುಕ್ರವಾರ ತೆರೆಗೆ ‘ರಿಲ್ಯಾಕ್ಸ್ ಸತ್ಯ’

ರೆಡ್ ಡ್ಯಾಗನ್ ಫಿಲಂಸ್ ಲಾಂಛನದಲ್ಲಿ ಮೋಹನ್ ಕುಮಾರ್, ಮೋಹನ್ ರೆಡ್ಡಿ ಹಾಗೂ ಚೇತನ್ ಅವರು ನಿರ್ಮಿಸಿರುವ ‘ರಿಲ್ಯಾಕ್ಸ್ ಸತ್ಯ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ನವೀನ್ ರೆಡ್ಡಿ ನಿರ್ದೇಶನದ ಈ ಚಿತ್ರಕ್ಕೆ ಆನಂದ್ ರಾಜವಿಕ್ರವ  ಸಂಗೀತ ನೀಡಿದ್ದಾರೆ, ಯೋಗಿ ಛಾಯಾಗ್ರಹಣ, ಶ್ರೀಕಾಂತ್ ಸಂಕಲನ ಹಾಗೂ ವಿಕ್ರಂ ಮೋರ್ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಶಂಕರ್ ರಾಮನ್ ಸಂಭಾಷಣೆ ಬರೆದಿದ್ದಾರೆ.
ಪ್ರಭು ಮುಂಡ್ಕೂರ್ ಅವರು ನಾಯಕನಾಗಿ ಅಭಿನಯಿಸಿರುವ ಈ ಚಿತ್ರದ ನಾಯಕಿ ಮಾನ್ವಿತ ಹರೀಶ್. ಉಗ್ರಂ ಮಂಜು, ಕಡ್ಡಿಪುಡಿ ಚಂದ್ರು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!