“ರುಸ್ತುಂ’ ಚಿತ್ರದ ಟ್ರೈಲರ್

ರವಿವರ್ಮ ನಿರ್ದೇಶನದ ಹ್ಯಾಟ್ರಿಕ್ ಹಿರೋ ಶಿವರಾಜಕುಮಾರ್ ಅಭಿನಯದ “ರುಸ್ತುಂ’ ಚಿತ್ರದ ಪೋಸ್ಟರ್ ಹಾಗೂ ಟ್ರೈಲರ್ ಈಗಾಗಲೇ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡಿ, ಸಿನಿರಸಿಕರಿಂದ ಒಳ್ಳೆಯ ಮೆಚ್ಚುಗೆ ಪಡೆದಿದೆ.

ಚಿತ್ರದಲ್ಲಿ ಶಿವಣ್ಣ ರಗಡ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ವಿವೇಕ್ ಒಬೇರಾಯ್, ಮಯೂರಿ, ಶಿವರಾಜ್ ಕೆ. ಆರ್ ಪೇಟೆ ಸೇರಿದಂತೆ ಬಹುತೇಕರು ನಟಿಸಿದ್ದಾರೆ. ಜೂನ್ 14 ರಂದು ಚಿತ್ರವು ಬಿಡುಗಡೆಯಾಗಲಿದೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!