ಸಾರ್ವಜನಿಕರಲ್ಲಿ ವಿನಂತಿ ಟೀಸರ್ ಸೂಪರ್!

ಕನ್ನಡ ಚಿತ್ರರಂಗಕ್ಕೆ ಯುವ ಮನಸುಗಳ ಆಗಮನವಾಗಿ ಹೊಸ ಆಲೋಚನೆಗಳ ಹರಿವು ಶುರುವಾಗಿದೆ. ಈ ಕಾರಣದಿಂದಲೇ ಭಿನ್ನವಾದ ಒಂದಷ್ಟು ಚಿತ್ರಗಳು ಪ್ರೇಕ್ಷಕರ ಮುಂದೆ ಅನಾವರಣಗೊಳ್ಳುತ್ತಿವೆ. ಈ ಸಾಲಿನಲ್ಲಿ ದಾಖಲಾಗುತ್ತಲೇ ಗೆಲುವಿನ ಛಾಪು ಮೂಡಿಸಬಲ್ಲ ಚಿತ್ರವೊಂದರ ಟೀಸರ್ ಈಗ ಪ್ರೇಕ್ಷಕರ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಇಂಥಾದ್ದೊಂದು ಟೀಸರ್ ಹವಾ ಸೃಷ್ಟಿಸಿರೋ ಸಿನಿಮಾ ‘ಸಾರ್ವಜನಿಕರಲ್ಲಿ ವಿನಂತಿ’!

This Article Has 2 Comments
  1. Pingback: CICD

  2. Pingback: sex tourism uk

Leave a Reply

Your email address will not be published. Required fields are marked *

Translate »
error: Content is protected !!