​ಟಿವಿ9 ಎಜುಕೇಶನ್ ಎಕ್ಸ್‌ಪೋ

​ಟಿವಿ9 ಎಜುಕೇಶನ್ ಎಕ್ಸ್‌ಪೋ 2026

​ಕೆ.ಎಲ್. ಡೀಮ್ಡ್ ಟು ಬಿ ಯೂನಿವರ್ಸಿಟಿ ಪ್ರಸ್ತುತಪಡಿಸುತ್ತಿದೆ – ಟಿವಿ9 ಎಜುಕೇಶನ್ ಎಕ್ಸ್‌ಪೋ 2026.

​ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಭವಿಷ್ಯವನ್ನು ರೂಪಿಸಿಕೊಳ್ಳಲು ಇದೊಂದು ಸುವರ್ಣಾವಕಾಶ! ಒಂದೇ ವೇದಿಕೆಯಲ್ಲಿ ರಾಜ್ಯ ಹಾಗೂ ದೇಶದ ಅಗ್ರಗಣ್ಯ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ತಜ್ಞರಿಂದ ನಿಮಗೆ ಮಾಹಿತಿ ಸಿಗಲಿದೆ.

​ಅದಕ್ಕಿಂತ ಮುಖ್ಯವಾಗಿ, ಆಯಾ ಕಾಲೇಜುಗಳ ಪ್ರತಿನಿಧಿಗಳೊಂದಿಗೆ ನೇರವಾಗಿ ಸಂವಾದ ಮಾಡಿ, ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮಾಹಿತಿ ಪಡೆಯುವುದಲ್ಲದೇ, ಅವರು ಸೇರುವ ಕೋರ್ಸ್‌ಗಳು ಹಾಗೂ ಪ್ರವೇಶ ಪ್ರಕ್ರಿಯೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಇದೊಂದು ಸುವರ್ಣ ಅವಕಾಶವಾಗಿದೆ.

​ಟಿವಿ9 ಎಜುಕೇಶನ್ ಎಕ್ಸ್‌ಪೋ

ಈ ಎಕ್ಸ್ ಪೋವನ್ನ ಸಚಿವರಾದ ಸಂತೋಷ್ ಲಾಡ್ ಹಾಗೂ ಖ್ಯಾತ ನಿರ್ದೇಶಕ ಜೋಗಿ ಪ್ರೇಮ್, ನಾಯಕಿನಟಿ ರೀಷ್ಮಾ ನಾಣಯ್ಯ ರವರುಗಳು ಉದ್ಘಾಟಿಸಿ, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಶುಭ ಹಾರೈಸಿ, ಟಿರ್ವಿ ಎಜುಕೇಶನ್ ಎಕ್ಸ್ ಪೋ 2026 ಗೆ ಶುಭ ಕೋರಿದರು.

​ದಿನಾಂಕ: ಏಪ್ರಿಲ್ 10, 11 ಮತ್ತು 12, 2026
​ಸಮಯ: ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ
ತ್ರಿಪುರವಾಸಿನಿ, ಪ್ಯಾಲೇಸ್ ಗ್ರೌಂಡ್, ಬೆಂಗಳೂರು ಇಲ್ಲಿ ಈ ಎಕ್ಸ್ ಪೋ ನಡೆಯಲಿದೆ. ಮತ್ತು ​ಪ್ರವೇಶ ಉಚಿತವಿದೆ.

​ಟಿವಿ9 ಎಜುಕೇಶನ್ ಎಕ್ಸ್‌ಪೋ

​ಟಿವಿ9 ಎಜುಕೇಶನ್ ಎಕ್ಸ್‌ಪೋ

Be the first to comment

Leave a Reply

Your email address will not be published. Required fields are marked *

Translate »
error: Content is protected !!