Veeram: ಏಪ್ರಿಲ್ 7ಕ್ಕೆ ವೀರಂ ರಿಲೀಸ್

ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ಚಿತ್ರ ಏಪ್ರಿಲ್ 7ಕ್ಕೆ ರಿಲೀಸ್ ಆಗಲಿದೆ.

ಕೊನೆಯ ಹಂತದ ಶೂಟಿಂಗ್ ನಲ್ಲಿ ನಿರತವಾಗಿರುವ ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ.

ಖದರ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಸೇರಿದಂತೆ ಡಿಂಪಲ್ ಕ್ವೀನ್ ರಚಿತಾ ರಾಮ್, ಶ್ರೀನಗರ ಕಿಟ್ಟಿ, ಹಾಗೂ ಶೃತಿ, ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಚಿತ್ರವನ್ನು ಶಶಿಧರ್ ಕೆ ಎಂ ನಿರ್ಮಾಣ ಮಾಡಿದ್ದಾರೆ. ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಸಂಗೀತ ಸಂಯೋಜನೆ ನೀಡಿದ್ದಾರೆ.
___

Be the first to comment

Leave a Reply

Your email address will not be published. Required fields are marked *

Translate »
error: Content is protected !!