ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ.
ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಅವರ ಆಕ್ಷನ್ ಗಮನ ಸೆಳೆಯುತ್ತಿದೆ. ಜಬರ್ದಸ್ತ್ ಆಗಿ ಪ್ರಜ್ವಲ್ ದೇವರಾಜ್ ಕಾಣಿಸಿಕೊಂಡಿದ್ದಾರೆ.
ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಚಿತ್ರ ಏಪ್ರಿಲ್ 7ಕ್ಕೆ ರಿಲೀಸ್ ಆಗಲಿದೆ.
ಚಿತ್ರತಂಡ ಚಿತ್ರ ಬಿಡುಗಡೆಗೆ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದೆ.
ಖದರ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಸೇರಿದಂತೆ ಡಿಂಪಲ್ ಕ್ವೀನ್ ರಚಿತಾ ರಾಮ್, ಶ್ರೀನಗರ ಕಿಟ್ಟಿ, ಹಾಗೂ ಶೃತಿ, ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಚಿತ್ರವನ್ನು ಶಶಿಧರ್ ಕೆ ಎಂ ನಿರ್ಮಾಣ ಮಾಡಿದ್ದಾರೆ. ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ.
___





Be the first to comment